- Advertisement -
- Advertisement -
ಮೂಡಬಿದ್ರೆ: ಇಲ್ಲಿನ ಪುತ್ತಿಗೆ ಗ್ರಾಮದಲ್ಲಿರುವ ಎರುಗುಂಡಿ ಫಾಲ್ಸ್‌ನಲ್ಲಿ ಅಪಾಯಕ್ಕೆ ಸಿಲುಕಿದ್ದ ಪ್ರವಾಸಿಗರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಐವರು ಪ್ರವಾಸಿಗರು ಫಾಲ್ಸ್‌ನ ಮೇಲೆ
ತೆರಳಿದ್ದು, ಸ್ಥಳೀಯರು ಹೇಳಿದರೂ ಕೇಳದೆ ಹೋಗಿದ್ದಾರೆ. ಈ ಸಂದರ್ಭ ಏಕಾಏಕಿ ನೀರು ನುಗ್ಗಿದೆ. ಐವರು ಬಂಡೆಗಳ ನಡುವೆ ಸಿಲುಕಿದ್ದಾರೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಲಿದ್ದ ಐವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
- Advertisement -