Friday, May 3, 2024
Homeತಾಜಾ ಸುದ್ದಿದ್ವಿತೀಯ ಪಿಯುಸಿ ಪರೀಕ್ಷೆ: ಮಾದರಿ ಉತ್ತರ ಬಿಡುಗಡೆ

ದ್ವಿತೀಯ ಪಿಯುಸಿ ಪರೀಕ್ಷೆ: ಮಾದರಿ ಉತ್ತರ ಬಿಡುಗಡೆ

spot_img
- Advertisement -
- Advertisement -

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮಾದರಿ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಈ ವರ್ಷ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮಾದರಿ ಉತ್ತರಗಳನ್ನು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಮಾದರಿ ಉತ್ತರಗಳ ಬಗ್ಗೆ ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳು ಮಾರ್ಚ್ 27ರ ಸಂಜೆ 5 ಗಂಟೆಯ ಒಳಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ .

- Advertisement -
spot_img

Latest News

error: Content is protected !!