Friday, June 27, 2025
Homeತಾಜಾ ಸುದ್ದಿಪ್ರಸಕ್ತ ಸಾಲಿನ ದ್ವೀತಿಯ ಪಿಯುಸಿ, ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಪ್ರಸಕ್ತ ಸಾಲಿನ ದ್ವೀತಿಯ ಪಿಯುಸಿ, ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

spot_img
- Advertisement -
- Advertisement -

ಬೆಂಗಳೂರು: ಪ್ರಸಕ್ತ ಸಾಲಿನ (2024-25) ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದ್ದು, ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಿಲಾಗಿದ್ದು, ಡಿ.16ರ ಒಳಗೆ ಆಕ್ಷೇಪಣೆಯಲ್ಲಿ ಬೋರ್ಡ್ ಸಲ್ಲಿಕೆ ಮಾಡಬಹುದಾಗಿದೆ.

ಈ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟ ಮಾಡಿಸಿದ್ದು, ದ್ವೀತಿಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 19ರ ವರೆಗೆ ನಡೆದರೆ, ಎಸ್ಎಸ್ಎಲ್‌ಸಿ ಪರೀಕ್ಷೆಗಳು ಮಾರ್ಚ್ 20 ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದೆ.

ತಾತ್ಕಾಲಿಕ ವೇಳಾಪಟ್ಟಿ ಈ ಕೆಳಗೆ ನೀಡಲಾಗಿದೆ.

ದ್ವೀತಿಯ ಪಿಯುಸಿ ಪರೀಕ್ಷೆ- ವೇಳಾಪಟ್ಟಿ

  • ಮಾರ್ಚ್ 1- ಕನ್ನಡ, ಅರೇಬಿಕ್.
  • ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  • ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ,ಮರಾಠಿ, ಉರ್ದು,ಸಂಸ್ಕೃತ,ಫ್ರೆಂಚ್.
  • ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
  • ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ
  • ಮಾರ್ಚ್‌ 8- ಹಿಂದಿ.
  • ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ,ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.
  • ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ,ಮೂಲ ಗಣಿತ.
  • ಮಾರ್ಚ್ 13- ಅರ್ಥಶಾಸ್ತ್ರ
  • ಮಾರ್ಚ್ 15- ಇಂಗ್ಲೀಷ್
  • ಮಾರ್ಚ್ 17- ಭೂಗೋಳಶಾಸ್ತ್ರ, ಜೀವಶಾಸ್ತ್ರ
  • ಮಾರ್ಚ್ 18- ಸಮಾಜಶಾಸ್ತ್ರ,ವಿದ್ಯುನ್ಮಾನಶಾಸ್ತ್ರ,ಗಣಕ ವಿಜ್ಞಾನ
  • ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್,ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್.

SSLC ಪರೀಕ್ಷೆ -1 ವೇಳಾಪಟ್ಟಿ;

  • ಮಾರ್ಚ್ 20- ಪ್ರಥಮ ಭಾಷೆ ವಿಷಯಗಳು
  • ಮಾರ್ಚ್ 22- ಸಮಾಜ ವಿಜ್ಞಾನ
  • ಮಾರ್ಚ್ 24- ದ್ವಿತೀಯ ಭಾಷೆ ವಿಷಯಗಳು
  • ಮಾರ್ಚ್ 27- ಗಣಿತ
  • ಮಾರ್ಚ್ 29- ತೃತೀಯ ಭಾಷೆ ವಿಷಯಗಳು
  • ಏಪ್ರಿಲ್ 2- ವಿಜ್ಞಾನ

- Advertisement -
spot_img

Latest News

error: Content is protected !!