Saturday, June 6, 2026
Homeಕರಾವಳಿಉಡುಪಿ ಬಾವಿಗೆ ಹಾರಿ, ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

 ಬಾವಿಗೆ ಹಾರಿ, ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

ಭಟ್ಕಳ: ಕ್ಷುಲ್ಲಕ ಕಾರಣಕ್ಕೆ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶೇಡಗೇರಿ ಗೋಳಿ ಕುಂಬ್ರಿಯಲ್ಲಿ ನಡೆದಿದೆ

ಯುವತಿಯನ್ನು ದೀಪಿಕಾ ಗೋವಿಂದ ನಾಯ್ಕ (17) ಮೃತ ವಿದ್ಯಾರ್ಥಿನಿ. ಈಕೆ ಮುರುಡೇಶ್ವರ ಬೀನಾ ವೈದ್ಯ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿಕೊಂಡಿದ್ದಳು. ಮನೆಯಲ್ಲಿ ಯಾರು ಇಲ್ಲದ ವೇಳೆ ತಮ್ಮ ತೋಟದ ಮೇಲ್ಭಾಗದಲ್ಲಿರುವ ಬಾವಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

- Advertisement -

Latest News

error: Content is protected !!