Friday, April 19, 2024
Homeಚಿಕ್ಕಮಗಳೂರುಚಿಕ್ಕಮಗಳೂರು; ಹಾಸ್ಟೆಲ್ ನಲ್ಲೇ ಮಗುವಿಗೆ ಜನ್ಮ ನೀಡಿದ ಪಿಯುಸಿ ವಿದ್ಯಾರ್ಥಿನಿ

ಚಿಕ್ಕಮಗಳೂರು; ಹಾಸ್ಟೆಲ್ ನಲ್ಲೇ ಮಗುವಿಗೆ ಜನ್ಮ ನೀಡಿದ ಪಿಯುಸಿ ವಿದ್ಯಾರ್ಥಿನಿ

spot_img
- Advertisement -
- Advertisement -

ಚಿಕ್ಕಮಗಳೂರು;ಹಾಸ್ಟೆಲ್‌ನಲ್ಲಿಯೇ ದ್ವಿತೀಯ ಪಿಯುಸಿ ಮಗುವಿಗೆ ಜನ್ಮ ನೀಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಇನ್ನು  ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹಾಗೂ ಹಾಸ್ಟೆಲ್ ವಾರ್ಡನ್ ಈ ವಿಷಯವನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯನ್ನು ವಿಚಾರಿಸಿದರೆ ಹೊಟ್ಟೆಗೆ ಬಟ್ಟೆ ಕಟ್ಟಿಕೊಂಡಿದ್ದಾಳೆ. ಹಾಗಾಗಿ ಗೊತ್ತಾಗಿಲ್ಲ ಎಂದು ಹೇಳುತ್ತಿದ್ದಾರೆ. ಇದೀಗ ವಿದ್ಯಾರ್ಥಿನಿಯನ್ನು ಮನೆಗೆ ಕಳುಹಿಸಿದ ಪೊಲೀಸರು ಬಾಲಕನೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

ಘಟನೆ ಬೆನ್ನಲ್ಲೇ ಈ ಬಗ್ಗೆ ಹಾಸ್ಟೆಲ್ ವಾರ್ಡನ್ ಹಾಗೂ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಸಂಘಟನೆಗಳು ಒತ್ತಾಯಿಸಿವೆ.

- Advertisement -
spot_img

Latest News

error: Content is protected !!