Saturday, June 6, 2026
Homeಕರಾವಳಿಉಡುಪಿಮಲ್ಪೆ: ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ ನಾಪತ್ತೆ

ಮಲ್ಪೆ: ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ ನಾಪತ್ತೆ

- Advertisement -
- Advertisement -

ಮಲ್ಪೆ: ಪಿಯುಸಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರೋ ಘಟನೆ ಮಲ್ಪೆಯಲ್ಲಿ ನಡೆದಿದೆ. ತೆಂಕನಿಡಿಯೂರು ಲಕ್ಷ್ಮೀನಗರ ನಿವಾಸಿ ರವಿ ಕುಲಾಲ್ ಹಾಗೂ ಶರ್ಮಿಳಾ ದಂಪತಿ ಮಗ ಸೃಜನ್(17) ನಾಪತ್ತೆಯಾದವನು.  

ಈತ ಆ.4ರಂದು ಬೆಳಗ್ಗೆ ಮನೆಯಿಂದ ಹೋದವನು ಮನೆಗೆ ವಾಪಾಸು ಬಾರದೆ ನಾಪತ್ತೆಯಾಗಿದ್ದಾನೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!