Sunday, April 28, 2024
Homeಕರಾವಳಿಕಲ್ಲಡ್ಕ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

ಕಲ್ಲಡ್ಕ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

spot_img
- Advertisement -
- Advertisement -

ಕಲ್ಲಡ್ಕ : ಮನೆಯಲ್ಲಿ ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.

ಬಾಳ್ತಿಲ ಗ್ರಾಮ ಪಂಚಾಯತ್ ಬಳಿಯ ನಿವಾಸಿ ಚಂದ್ರಶೇಖರ್ ಗೌಡ ಮತ್ತು ಸೌಮ್ಯ ದಂಪತಿ ಮಗಳಾದ ವೈಷ್ಣವಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದುಬಂದಿಲ್ಲ.

- Advertisement -
spot_img

Latest News

error: Content is protected !!