Saturday, June 6, 2026
Homeಕರಾವಳಿಮಂಗಳೂರು: ಶ್ರೀ ಕಟೀಲೇಶ್ವರಿ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ಪುದುಚೇರಿ ಗೃಹಸಚಿವ ಭೇಟಿ

ಮಂಗಳೂರು: ಶ್ರೀ ಕಟೀಲೇಶ್ವರಿ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ಪುದುಚೇರಿ ಗೃಹಸಚಿವ ಭೇಟಿ

- Advertisement -
- Advertisement -

ಮಂಗಳೂರು: ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಶ್ರೀ ಕಟೀಲೇಶ್ವರಿ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ಪುದುಚೇರಿ ಗೃಹಸಚಿವ ಭೇಟಿ ನೀಡಿದ್ರು. ಈ ವೇಳೆ ಕಲ್ಲಿದ್ದಲು ಉದ್ಯಮದ ಕುರಿತು ಮಾಹಿತಿ ಪಡೆದುಕೊಂಡರು.

ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಯುವ ಉದ್ಯಮಿಗಳು ಪುದುಚೇರಿಗೆ ಬಂದು ಪ್ರವಾಸೋದ್ಯಮ, ಐಟಿ, ಎಲೆಕ್ಟ್ರಿಕ್ ವೆಹಿಕಲ್ ಮತ್ತಿತರ ಉದ್ಯಮವನ್ನು ಸ್ಥಾಪಿಸುವುದಾದರೆ ಸರ್ಕಾರ ಎಲ್ಲಾ ರೀತಿಯ ನೆರವು ಕಲ್ಪಿಸುತ್ತೆ ಎಂದು ಪುದುಚೇರಿ ಗೃಹಸಚಿವ ಎ. ನಮಸ್ಸಿವಾಯಂ ಹೇಳಿದರು.

- Advertisement -

Latest News

error: Content is protected !!