Saturday, June 6, 2026
Homeತಾಜಾ ಸುದ್ದಿಅಪ್ಪು ಇನ್ಮೇಲೆ ಡಾ.ಪುನೀತ್ ರಾಜ್ ಕುಮಾರ್ : ಮೈಸೂರು ವಿವಿಯಿಂದ ಪವರ್ ಸ್ಟಾರ್ ಗೆ ಮರಣೋತ್ತರವಾಗಿ...

ಅಪ್ಪು ಇನ್ಮೇಲೆ ಡಾ.ಪುನೀತ್ ರಾಜ್ ಕುಮಾರ್ : ಮೈಸೂರು ವಿವಿಯಿಂದ ಪವರ್ ಸ್ಟಾರ್ ಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್

- Advertisement -
- Advertisement -

ಮೈಸೂರು: ಇಂದು ಮೈಸೂರು ವಿಶ್ವವಿದ್ಯಾಲಯ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.

 ಮೈಸೂರು ವಿವಿಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರು, ಬೆಂಗಳೂರಿನ ಸದಾಶಿವನಗರದಲ್ಲಿನ ಪುನೀತ್ ನಿವಾಸಕ್ಕೆ ತೆರಳಿ, ಪತ್ನಿ ಅಶ್ವಿನಿಗೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.

ಈ ವೇಳೆ ಅಂದು ಪುನೀತ್ ರಾಜ್ ಕುಮಾರ್ ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡ ಅವರು, ಈ ಹಿಂದೆ ಹಲವು ಬಾರಿ ಅಪ್ಪುಗೆ ಗೌರವ ಡಾಕ್ಟರೇಟ್ ನೀಡುವ ವಿಷಯ ಪ್ರಸ್ತಾಪವಾಗಿತ್ತು. ಆದ್ರೆ ಅವರು ಅದನ್ನು ನಯವಾಗಿಯೇ ತಿರಸ್ಕರಿಸಿದ್ದರು ನೆನಪಿಸಿಕೊಂಡಿದ್ದಾರೆ.

- Advertisement -

Latest News

error: Content is protected !!