Friday, June 5, 2026
Homeಕರಾವಳಿಕಡಬ: ಪೋಕ್ಸೋ ಪ್ರಕರಣ ಸಾಬೀತು : 3 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿ ನ್ಯಾಯಾಲಯ ಆದೇಶ

ಕಡಬ: ಪೋಕ್ಸೋ ಪ್ರಕರಣ ಸಾಬೀತು : 3 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿ ನ್ಯಾಯಾಲಯ ಆದೇಶ

- Advertisement -
- Advertisement -

ಕಡಬ;ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೋ ಪ್ರಕರಣದ ಆರೋಪಿಯ ಅಪರಾಧ    ಸಾಬೀತಾದ ಹಿನ್ನೆಲೆ ಆರೋಪಿ ವಿನ್ಸೆಂಟ್ ಪಿಂಟೊ ಯಾನೆ ವಿನ್ಸೆಂಟ್ ರೊನಾಲ್ಡ್ ಪ್ರವೀಣ್ ಪಿಂಟೊನಿಗೆ ಕೋರ್ಟ್ 3 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

 ಈತನ ವಿರುದ್ಧ ಬಂಟ್ವಾಳ ನಗರ ಠಾಣೆಯ ಅಂದಿನ ಇನ್ಸ್ಸ್ಪೆಕ್ಟರ್ ಆಗಿದ್ದ ಚೆಲುವರಾಜು ಹಾಗೂ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಆರೋಪಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆಯ ತೀರ್ಪು ನೀಡಿದೆ.

- Advertisement -

Latest News

error: Content is protected !!