Monday, June 8, 2026
Homeತಾಜಾ ಸುದ್ದಿಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶ

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶ

- Advertisement -
- Advertisement -

ಬೆಂಗಳೂರು: ಇಂದು ಬೆಳಿಗ್ಗೆ ಹೃಧಯಾಘಾತ ಸಂಭವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್(46) ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಜಿಮ್ ವರ್ಕೌಟ್ ಮಾಡುವ ವೇಳೆ ನಿನ್ನೆಯೇ ಎದೆ ನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು ಎನ್ನಲಾಗಿದೆ. ಇಂದು ಬೆಳಿಗ್ಗೆ ಅವರ ಆರೋಗ್ಯದಲ್ಲಿ ಇನ್ನಷ್ಟು ಏರುಪೇರಾಗಿದ್ದು ಅವರನ್ನು ತಕ್ಷಣ ರಮಣಶ್ರೀ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ರಂ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.

ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ರಾಜ್ ಕುಮಾರ್ ರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ..
ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ರಾಜ್ ಕುಮಾರ್ ರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ..

- Advertisement -

Latest News

error: Content is protected !!