Sunday, May 5, 2024
Homeಕರಾವಳಿಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷೆಯಾಗಿ ಪುಷ್ಪಾಮೇದಪ್ಪ ಆಯ್ಕೆ

ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷೆಯಾಗಿ ಪುಷ್ಪಾಮೇದಪ್ಪ ಆಯ್ಕೆ

spot_img
- Advertisement -
- Advertisement -

ಸುಳ್ಯ: ತಾಲೂಕು ಪಂಚಾಯತ್ ಉಪಾಧ್ಯಕ್ಷೆಯಾಗಿ ಅರಂತೋಡು ತಾಲೂಕು ಪಂಚಾಯತ್ ಕ್ಷೇತ್ರದ ಸದಸ್ಯೆ ಪುಷ್ಪಾಮೇದಪ್ಪ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಸುಳ್ಯ ತಾಲೂಕು ಪಂಚಾಯತ್ನಲ್ಲಿ ಉಪಾಧ್ಯಕ್ಷರಾಗಿದ್ದ ಸುಬೋಧ ಎಸ್. ರೈ ಅವರು ಕಡಬ ತಾಲೂಕು ಪಂಚಾಯತ್ಗೆ ವ್ಯಾಪ್ತಿಗೆ ಸೇರ್ಪಡೆಗೊಂಡ ಹಿನ್ನಲೆಯಲ್ಲಿ ಸುಳ್ಯ ತಾಲೂಕು ಪಂಚಾಯತ್ ನ ಉಪಾಧ್ಯಕ್ಷ ಸ್ಥಾನ ತೆರವಾಗಿತ್ತು.

ಬಿ.ಜೆ.ಪಿಯ ಪುಷ್ಪಾಮೇದಪ್ಪ ಮಾತ್ರ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಕಾರಣ ಅವರು ಅವಿರೋಧವಾಗಿ ಆಯ್ಕೆಗೊಂಡರು. ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಯತೀಶ್ ಕುಮಾರ್ ಉಳ್ಳಾಳ್ ಚುನಾವಣೆ ಪ್ರಕ್ರಿಯೆ ನಡೆಸಲು ಆಗಮಿಸಿದ್ದರು.

- Advertisement -
spot_img

Latest News

error: Content is protected !!