Wednesday, June 3, 2026
Homeಕರಾವಳಿಬಂಟ್ವಾಳ: ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ ಪ್ರಕರಣ; ಗಾಯಾಳುಗಳ ಆರೋಗ್ಯ...

ಬಂಟ್ವಾಳ: ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ ಪ್ರಕರಣ; ಗಾಯಾಳುಗಳ ಆರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

- Advertisement -
- Advertisement -

ಬಂಟ್ವಾಳ: ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ ನಡೆಸಿದ್ದರಿಂದ ಗಾಯಗೊಂಡಿರುವ ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಆಸ್ಪತ್ರೆಯಲ್ಲಿ ಭೇಟಿಯಾದ ಅರುಣ್ ಕುಮಾರ್ ಪುತ್ತಿಲಆರೋಗ್ಯ ವಿಚಾರಿಸಿದರು.


ನಿನ್ನೆ ಮಾಣಿ ಎಂಬಲ್ಲಿ ಓಮ್ನಿ ಕಾರಿನಲ್ಲಿ ಬಂದ ಕಾಂಗ್ರೆಸ್ ಕಾರ್ಯಕರ್ತರು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ಭಜರಂಗದಳ ಕಾರ್ಯಕರ್ತ ಮಹೇಂದ್ರ ಎಂಬವರಿಗೆ ಡಿಕ್ಕಿ ಹೊಡೆದು ಬಳಿಕ ಕಟ್ಟಿಗೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಹಲ್ಲೆಗೊಳಗಾದ ಮಹೇಂದ್ರ ಆತನ ಸ್ನೇಹಿತ ಪ್ರಶಾಂತ್ ನಾಯ್ಕ್ ಅವರನ್ನು ಆಸ್ಪತ್ರೆ ದಾಖಲಿಸಲಾಗಿತ್ತು.

ಆಸ್ಪತ್ರೆಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ ಹಲ್ಲೆಗೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ್ದಾರೆ.

- Advertisement -

Latest News

error: Content is protected !!