- Advertisement -
![]()
- Advertisement -
ಪುತ್ತೂರು; 10 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸ್ವರೂಪ್ @ಸ್ವರೂಪ್ ಅಮೀನ್ ಬಂಧಿತ ಆರೋಪಿ.
ಆರೋಪಿಯನ್ನು, ಕೇರಳ ರಾಜ್ಯದ ಮಂಜೇಶ್ವರ ಪಾವೂರ್ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
- Advertisement -


