- Advertisement -


- Advertisement -
ಪುತ್ತೂರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಗ್ಯ ಇಲಾಖೆಯಲ್ಲಿ ಸಮುದಾಯ ಆರೋಗ್ಯಾಧಿಕಾರಿಯಾಗಿ ಬಡಗನ್ನೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಿತ್ತಡ್ಕ ನಿವಾಸಿ ಪ್ರಜ್ಞಾ (26) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಆಕೆ ಜೂ. 21 ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಯತ್ನಿಸುವುದಕ್ಕೆ ಕಾರಣ ತಿಳಿದುಬಂದಿಲ್ಲ.
- Advertisement -


