Thursday, July 16, 2026
Homeಕರಾವಳಿಪುತ್ತೂರು: ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಪುತ್ತೂರು: ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

- Advertisement -
- Advertisement -

ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಪುತ್ತೂರಿನ ಬಲ್ನಾಡು ಬಂಗಾರಡ್ಕದಲ್ಲಿ ನಡೆದಿದೆ. ವಂಶಿ ಬಿ.ಕೆ (17) ಮೃತ ದುರ್ದೈವಿ.

ವಂಶಿ ಎಸ್.ಎಸ್.ಎಲ್.ಸಿ ಮುಗಿಸಿ ಮುಂದೆ ಪಿಯುಸಿ ಸೇರಲು ಸಿದ್ಧತೆಯಲ್ಲಿದ್ದ ವಂಶಿ ಮೊನ್ನೆ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದಳು. ಅವಳನ್ನು ಮೊದಲಿಗೆ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿಂದ ಚೇತರಿಸಿಕೊಂಡು ಮನೆಗೆ ಹೋಗಿದ್ದಳು.ಈ ನಡುವೆ ಆಕೆಯ ಆರೋಗ್ಯದಲ್ಲಿ ಏರುಪೇರಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಆಕೆಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ.ಮೃತರು ತಾಯಿ ಬಿ.ಎಸ್ ಜಯಲತಾ ಮತ್ತು ಸಹೋದರನನ್ನು ಅಗಲಿದ್ದಾರೆ.

- Advertisement -

Latest News

error: Content is protected !!