Friday, June 5, 2026
Homeಕರಾವಳಿಪುತ್ತೂರಿನ ಖ್ಯಾತ ವೈದ್ಯ ಡಾ|ಎಂ.ಕೆ. ಪ್ರಸಾದ್ ಭಂಡಾರಿಯವರಿಗೆ ಕೊರೋನಾ ಪಾಸಿಟಿವ್

ಪುತ್ತೂರಿನ ಖ್ಯಾತ ವೈದ್ಯ ಡಾ|ಎಂ.ಕೆ. ಪ್ರಸಾದ್ ಭಂಡಾರಿಯವರಿಗೆ ಕೊರೋನಾ ಪಾಸಿಟಿವ್

- Advertisement -
- Advertisement -

ಪುತ್ತೂರು: ತಾಲೂಕಿನ ಹೆಸರಾಂತ ವೈದ್ಯ ಮತ್ತು ಧಾರ್ಮಿಕ ಸಂಘಟನೆ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದ ಡಾ|ಎಂ.ಕೆ. ಪ್ರಸಾದ್ ಭಂಡಾರಿಯವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.

ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗಿದೆ.

- Advertisement -

Latest News

error: Content is protected !!