Wednesday, June 3, 2026
Homeಕರಾವಳಿಪುತ್ತೂರು ಹನಿ ಟ್ರ್ಯಾಫ್ ಪ್ರಕರಣ, ಮೂವರನ್ನು ಬಂಧಿಸಿದ ಪೊಲೀಸರು

ಪುತ್ತೂರು ಹನಿ ಟ್ರ್ಯಾಫ್ ಪ್ರಕರಣ, ಮೂವರನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಪುತ್ತೂರು: ಹನಿಟ್ರ್ಯಾಪ್ ಪ್ರಕರಣವನ್ನು ಭೇದಿಸಿರುವ ಪುತ್ತೂರು ಗ್ರಾಮಾಂತರದ ಸಂಪ್ಯ ಠಾಣೆಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಅನಾಮಧೇಯ ನಂಬರ್‌ನಿಂದ ಯುವಕರೊಬ್ಬರಿಗೆ ಮೆಸೇಜ್ ಕಳುಹಿಸಿ ಪರಿಚಯ ಮಾಡಿಸಿಕೊಂಡು ಬಳಿಕ ವಿಡಿಯೋ ಕಾಲ್ ಮಾಡಿ ಬಟ್ಟೆ ಬಿಚ್ಚಲು ಪ್ರೇರೇಪಿಸಿ ನಗ್ನ ದೇಹದ ವಿಡಿಯೋವನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದು ತನ್ನ ಸಹಚರದೊಂದಿಗೆ ಸೇರಿಕೊಂಡು ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ರೂ. 30 ಲಕ್ಷ ಹಣ ಪಡೆದು ಕೊಂಡಿದ್ದರು.

ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸಂತ್ರಸ್ತ ಯುವಕನ ದೂರಿಗೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸಂಪ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Latest News

error: Content is protected !!