Saturday, May 18, 2024
Homeಕರಾವಳಿಉಡುಪಿಐತಿಹಾಸಿಕ ಪುತ್ತೂರು ಕಂಬಳ ಮುಕ್ತಾಯ : ಹೊಸ ದಾಖಲೆ ನಿರ್ಮಿಸಿದ “ಕೋಟಿ ಚೆನ್ನಯ” ಜೋಡುಕೆರೆ ಕಂಬಳ

ಐತಿಹಾಸಿಕ ಪುತ್ತೂರು ಕಂಬಳ ಮುಕ್ತಾಯ : ಹೊಸ ದಾಖಲೆ ನಿರ್ಮಿಸಿದ “ಕೋಟಿ ಚೆನ್ನಯ” ಜೋಡುಕೆರೆ ಕಂಬಳ

spot_img
- Advertisement -
- Advertisement -

ಪುತ್ತೂರು:  29ನೇ ವರ್ಷದ ಐತಿಹಾಸಿಕ ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ ಸಂಪನ್ನವಾಗಿದೆ. ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇಗುಲದ ದೇವರಮಾರು ಗದ್ದೆಯಲ್ಲಿ ನಡೆದ ಕಂಬಳ ನಿನ್ನೆ ಮುಕ್ತಾಯವಾಗಿದ್ದು ಹೊಸ ದಾಖಲೆ ನಿರ್ಮಿಸಿದೆ.

 ಸುಮಾರು 33 ಗಂಟೆಗಳ ಕಾಲ ನಡೆದ ಕಂಬಳದಲ್ಲಿ 169 ಜೋಡಿ ಕೋಣಗಳು ಭಾಗಿ ಹೊಸ ದಾಖಲೆ ನಿರ್ಮಿಸಿವೆ.

ಫಲಿತಾಂಶ:

ಕನೆಹಲಗೆ: 4ಜೊತೆ, ಅಡ್ಡಹಲಗೆ: 6 ಜೊತೆ, ಹಗ್ಗ ಹಿರಿಯ: 14 ಜೊತೆ, ನೇಗಿಲು ಹಿರಿಯ: 30 ಜೊತೆ, ಹಗ್ಗ ಕಿರಿಯ: 21 ಜೊತೆ, ನೇಗಿಲು ಕಿರಿಯ: 93 ಜೊತೆ ಸೇರಿದಂತೆ ಒಟ್ಟು169 ಜೊತೆ ಕೋಣಗಳು ಸ್ಪರ್ಧೆಯಲ್ಲಿದ್ದವು.

ಕನೆಹಲಗೆ: ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ (6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ.)

ಅಡ್ಡ ಹಲಗೆ: ಪ್ರಥಮ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ಕೋಟ ಗಿಳಿಯಾರ್ ಹಂಡಿಕೆರೆ ವಸಂತ್ ಕುಮಾರ್ ಶೆಟ್ಟಿ

ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ

ಹಗ್ಗ ಹಿರಿಯ: ಪ್ರಥಮ: ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ ‘ಎ’,

ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ದ್ವಿತೀಯ: ರಾಯಿ ಶೀತಲ ಅಗರಿ ರೂಪ ರಾಜೇಶ್ ಶೆಟ್ಟಿ ‘ಎ’, ಓಡಿಸಿದವರು: ಭಟ್ಕಳ ಶಂಕರ್ ನಾಯ್ಕ್

ಹಗ್ಗ ಕಿರಿಯ: ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್, ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್

ದ್ವಿತೀಯ: ಮೂಡುಬಿದಿರೆ ಹೊಸಬೆಟ್ಟು ಏರಿಮಾರು ಬರ್ಕೆ ಚಂದ್ರಹಾಸ ಸಾಧು ಸನಿಲ್ ‘ಬಿ’, ಓಡಿಸಿದವರು: ಲಾಡಿ ಸುರೇಶ್ ಶೆಟ್ಟಿ

ನೇಗಿಲು ಹಿರಿಯ: ಪ್ರಥಮ: ಕೌಡೂರು ಬೀಡು ತುಷಾರ್ ಮಾರಪ್ಪ ಭಂಡಾರಿ ‘ಎ’

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಕೌಡೂರು ಬೀಡು ತುಷಾರ್ ಮಾರಪ್ಪ ಭಂಡಾರಿ ‘ಬಿ’

ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ನೇಗಿಲು ಕಿರಿಯ: ಪ್ರಥಮ: ಬೆಳ್ಳಾರೆ ಕುಂಟಿಪುನಿ ಗುತ್ತು ಪ್ರಮೋದ್ ಸುರೇಶ್ ಶೆಟ್ಟಿ ‘ಎ’

ಓಡಿಸಿದವರು: ಮರೋಡಿ ಶ್ರೀಧರ್

ದ್ವಿತೀಯ: ನಿಟ್ಟೆ ಪರಪ್ಪಾಡಿ ನಿಹಾಲ್ ಕೋಟ್ಯಾನ್

 ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್.

- Advertisement -
spot_img

Latest News

error: Content is protected !!