- Advertisement -
![]()
- Advertisement -
ಪುತ್ತೂರು; ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ.
ಇಂದು ಬೆಳಗ್ಗೆ ರೈಲು ಹಳಿ ದಾಟುವ ವೇಳೆ ರೈಲು ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದ್ದು ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
- Advertisement -


