Saturday, June 6, 2026
Homeಕರಾವಳಿಪುತ್ತೂರು ತಾಲೂಕು ಪತ್ರಕರ್ತರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಶ್ರವಣ್ ಕುಮಾರ್ ನಾಳ ಅವಿರೋಧ ಆಯ್ಕೆ

ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಶ್ರವಣ್ ಕುಮಾರ್ ನಾಳ ಅವಿರೋಧ ಆಯ್ಕೆ

- Advertisement -
- Advertisement -

ಪುತ್ತೂರು: ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಪುತ್ತೂರು ಪತ್ರಕರ್ತರ ಸಂಘಕ್ಕೆ 2020-21ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಅಧ್ಯಕ್ಷರಾಗಿ ಶ್ರವಣ್ ಕುಮಾರ್ ನಾಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇನ್ನುಳಿದಂತೆ, ಕಾರ್ಯದರ್ಶಿಯಾಗಿ ಐ.ಬಿ.‌ಸಂದೀಪ್ ಕುಮಾರ್, ಉಪಾಧ್ಯಕ್ಷರಾಗಿ ಸರ್ವೇಶ್ ಕುಮಾರ್, ಅನೀಶ್ ಕುಮಾರ್ ಮರೀಲ್, ಹಾಗೇ ಜತೆ ಕಾರ್ಯದರ್ಶಿಯಾಗಿ ಅಜಿತ್ ಕುಮಾರ್ ಹಾಗೂ ಕೋಶಾಧಿಕಾರಿ ಕೃಷ್ಣ ಪ್ರಸಾದ್ ಆಯ್ಕೆಯಾಗಿದ್ದಾರೆ.

- Advertisement -

Latest News

error: Content is protected !!