Thursday, June 4, 2026
Homeಕರಾವಳಿಮಂಗಳೂರುಪುತ್ತೂರು; ಕಳವು ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ

ಪುತ್ತೂರು; ಕಳವು ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ

- Advertisement -
- Advertisement -

ಪುತ್ತೂರು ಬಲ್ನಾಡು ಗ್ರಾಮದ ಬಬ್ಬಿಲಿ ಎಂಬಲ್ಲಿ ದಿನಾಂಕ: 27.02.2022 ರಂದು ನಡೆದ ಕಳ್ಳತನ ಪ್ರಕರಣದ  A1 ಆರೋಪಿ ಮಹಮ್ಮದ್ ಆಶ್ರಫ್ ತಾರಿಗುಡ್ಡೆ ಮತ್ತು A2 ಆರೋಪಿ ಮಹಮ್ಮದ್ ಸಲಾಂ ಇವರಿಗೆ, ದಿನಾಂಕ – 29.11.2025 ರಂದು ಮಾನ್ಯ ನ್ಯಾಯಾಲಯದ ನ್ಯಾಯಾಧೀಶರಾದ ದೇವರಾಜ್ ವೈ.ಹೆಚ್ ರವರು 3 ವರ್ಷಗಳ ಸಾದಾ ಶಿಕ್ಷೆ ಮತ್ತು 10,000 ದಂಡ ಹಾಗೂ ದಂಡಪಾವತಿಸಲು ತಪ್ಪಿದ್ದಲ್ಲಿ ಆರು ತಿಂಗಳ ಕಾಲ ಹೆಚ್ಚುವರಿ ಶಿಕ್ಷೆ ನೀಡಿ ಆದೇಶಿಸಿದ್ದಾರೆ.

ಈ ಪ್ರಕರಣದಲ್ಲಿ ಪೊಲೀಸ್ ನಿರೀಕ್ಷಕರಾದ ಉಮೇಶ್ ಉಪ್ಪಳ್ಳಿಗೆರವರು ಚಾರ್ಜ್ ಶೀಟ್ ಸಲ್ಲಿಸಿದ್ದು, ಸಹಾಯಕ ಸರ್ಕಾರಿ ಅಭಿಯೋಜಕರು ಚೇತನಾದೇವಿ ವಾದ ಮಂಡಿಸಿರುತ್ತಾರೆ.

- Advertisement -

Latest News

error: Content is protected !!