Tuesday, June 30, 2026
Homeಕರಾವಳಿಪುತ್ತೂರು: ಬಸ್ ನಲ್ಲಿ ಮಹಿಳೆಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

ಪುತ್ತೂರು: ಬಸ್ ನಲ್ಲಿ ಮಹಿಳೆಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

- Advertisement -
- Advertisement -

ಪುತ್ತೂರು: ಬಸ್ ನಲ್ಲಿ ಮಹಿಳೆಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಈಶ್ವರಮಂಗಲ ದೇಂತಾಡಿ ನಿವಾಸಿ ಮೊಹಮ್ಮದ್‌ ಸತ್ತಾರ್‌ ಬಂಧಿತ ಆರೋಪಿ.

ಈತ ವರ್ಷದ ಹಿಂದೆ ಬಸ್‌ನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ. ನ್ಯಾಯಾಲಯ ಆರೋಪಿಗೆ ಶರತ್ತು ಬದ್ದ ಜಾಮೀನು ಮಂಜೂರು ಮಾಡಿತ್ತು. ಆದರೆ ಕೋರ್ಟ್ ಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆ ಬಂಧಿಸಲಾಗಿದೆ.

- Advertisement -

Latest News

error: Content is protected !!