Saturday, October 17, 2026
Homeಕರಾವಳಿಪುತ್ತೂರು; ಕೋರ್ಟ್ ಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು; ಕೋರ್ಟ್ ಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

- Advertisement -
- Advertisement -

ಪುತ್ತೂರು: ಕೋರ್ಟ್ ಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.


ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಬಸಿರಡ್ಕ ನಿವಾಸಿ ಸಂದೇಶ್ ಕೆ.ಎಸ್‌ (32) ಬಂಧಿತ ಆರೋಪಿ.

ಸಂದೇಶ್ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶಕ್ಕೆ ತೆರಳಿ ತಲೆ ಮರೆಸಿಕೊಂಡಿದ್ದ. ಸಂದೇಶ್ ವಿದೇಶದಿಂದ ಊರಿಗೆ ಮರಳುತ್ತಿರುವ ಬಗ್ಗೆ ಮಾಹಿತಿ ಅರಿತ ಪೊಲೀಸರು ಮುಂಬೈ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದೇ ವಶಕ್ಕೆ ಪಡೆದುಕೊಂಡು ಪುತ್ತೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!