Thursday, June 4, 2026
Homeಕರಾವಳಿಪುತ್ತೂರು: ಮನೆಯಂಗಳದಲ್ಲಿ ನಿಲ್ಲಿಸಿದ್ದ ಲಾರಿಯಿಂದ ಬ್ಯಾಟರಿ ಕಳವು, ಆರೋಪಿಗಳ ಬಂಧನ

ಪುತ್ತೂರು: ಮನೆಯಂಗಳದಲ್ಲಿ ನಿಲ್ಲಿಸಿದ್ದ ಲಾರಿಯಿಂದ ಬ್ಯಾಟರಿ ಕಳವು, ಆರೋಪಿಗಳ ಬಂಧನ

- Advertisement -
- Advertisement -

ಪುತ್ತೂರು: ನಗರದ ಹೊರವಲಯದ ಕಬಕ ಎಂಬಲ್ಲಿ ಬಾಡಿಗೆ ಮನೆಯೊಂದರ ಅಂಗಳದಲ್ಲಿ ನಿಲ್ಲಿಸಲಾಗಿದ್ದ ಲಾರಿಯ ಬ್ಯಾಟರಿ ಕಳವು ಪ್ರಕರಣದಲ್ಲಿ ಇಬ್ಬರು ಆರೋಪಿ ಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕಬಕ ಓಜಾಲ ನಿವಾಸಿ ಮಹಮ್ಮದ್ ತೌಫಿಕ್ (23) ಮತ್ತು ಮೂಲತಃ ನರಿಮೊಗರು ಪುರುಷರಕಟ್ಟೆ ನಿವಾಸಿ ಮಹಮ್ಮದ್ ಇಮ್ರಾನ್ (24) ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳನ್ನು ಕೋವಿಡ್ ಪರೀಕ್ಷೆಗೊಳಿಸುವ ನಿಟ್ಟಿನಲ್ಲಿ ಸದ್ಯ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲೇ ಕ್ವಾರಂಟೈನ್ ಬಂಧನಕ್ಕೊಳಪಟ್ಟಿದ್ದಾರೆ.

- Advertisement -

Latest News

error: Content is protected !!