Thursday, June 4, 2026
Homeಕರಾವಳಿಪುತ್ತೂರು ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ ರಾಧಾಕೃಷ್ಣ ಭಕ್ತ ನಿಧನ

ಪುತ್ತೂರು ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ ರಾಧಾಕೃಷ್ಣ ಭಕ್ತ ನಿಧನ

- Advertisement -
- Advertisement -

ಪುತ್ತೂರು: ಪುತ್ತೂರು ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ ಮತ್ತು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ, ರಾಧಾಕೃಷ್ಣ ಭಕ್ತ (72) ಇಂದು(ಮೆ.4) ನಿಧನರಾಗಿದ್ದಾರೆ.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

- Advertisement -

Latest News

error: Content is protected !!