- Advertisement -
![]()
- Advertisement -
ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀಧರ್ ನಾಯಕ್ ಅವರು ಅವರು ನ.16ರಂದು ಮಂಗಳೂರು ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಶ್ರೀಧರ್ ನಾಯಕ್ ಕಬಕ ನಿವಾಸಿಯಾಗಿದ್ದು ಕೆಲ ತಿಂಗಳ ಹಿಂದೆಯಷ್ಟೆ ಕಾಲೇಜಿನ ಪ್ರಾಂಶುಪಾಲರಾಗಿದ್ದರು. ಅವರು ಅನಾರೋಗ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು ಅಲ್ಲಿ ಚಿಕಿತ್ಸೆಗೆ ಫಲಿಸದೆ ನಿಧನರಾಗಿದ್ದಾರೆ
- Advertisement -


