- Advertisement -


- Advertisement -
ಪುತ್ತೂರು: ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇರ್ದೆ ಗ್ರಾಮದ ಮಣ್ಣಾಪು ಎಂಬಲ್ಲಿ ನಡೆದಿದೆ. ಗಂಗಾಧರ ಮಡಿವಾಳರ ಪುತ್ರ ತಿಲಕ್ (18) ಆತ್ಮಹತ್ಯೆ ಮಾಡಿಕೊಂಡ ಯುವಕ.
ಈತ ತನ್ನ ಮನೆಯ ಕೋಣೆಯಲ್ಲಿ ಮಧ್ಯಾಹ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆತ್ಯೆಗೆ ಕಾರಣ ತಿಳಿದು ಬಂದಿಲ್ಲ.
- Advertisement -


