Thursday, June 4, 2026
Homeಕರಾವಳಿವಿಟ್ಲ: ಹಿಂದೂ ಮುಖಂಡ ರಾಧಾಕೃಷ್ಣ ಅಡ್ಯಂತಾಯರಿಂದ ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣ ಪ್ರಕರಣ: ...

ವಿಟ್ಲ: ಹಿಂದೂ ಮುಖಂಡ ರಾಧಾಕೃಷ್ಣ ಅಡ್ಯಂತಾಯರಿಂದ ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣ ಪ್ರಕರಣ: ಕಾರ್ಯಕ್ರಮ ಆಯೋಜಕರ ವಿರುದ್ಧ ಎಫ್ ಐ ಆರ್

- Advertisement -
- Advertisement -

ವಿಟ್ಲ: ಹಿಂದೂ ಮುಖಂಡ ರಾಧಾಕೃಷ್ಣ ಅಡ್ಯಂತಾಯರಿಂದ ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಇದೀಗ ಅದರ ಬೆನ್ನಲ್ಲೇ ಕಾರ್ಯಕ್ರಮ ಆಯೋಜಕರ ವಿರುದ್ಧ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಜೂ.6ರಂದು ವಿಟ್ಲದ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣದ ಬಳಿ ವಿಎಚ್‌ಪಿ ಹಾಗೂ ಬಜರಂಗದಳ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ರಾಧಾಕೃಷ್ಣ ಅಡ್ಯಂತಾಯ ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ಭಾಷಣ ಮಾಡಿರುವ ಬಗ್ಗೆ ದೂರು ದಾಖಲಾಗಿತ್ತು.ಇದೀಗ ಕಾರ್ಯಕ್ರಮದ ಆಯೋಜಕರ ವಿರುದ್ಧವೂ ದೂರು ದಾಖಲಾಗಿದೆ.

- Advertisement -

Latest News

error: Content is protected !!