Friday, April 26, 2024
Homeತಾಜಾ ಸುದ್ದಿಡ್ರಗ್ಸ್ ಜಾಲದ ನಂಟು ಪ್ರಕರಣ-ಸುಪ್ರೀಂ ಕೋರ್ಟ್ ಮೊರೆಹೋದ ರಾಗಿಣಿ ದ್ವಿವೇದಿ!..

ಡ್ರಗ್ಸ್ ಜಾಲದ ನಂಟು ಪ್ರಕರಣ-ಸುಪ್ರೀಂ ಕೋರ್ಟ್ ಮೊರೆಹೋದ ರಾಗಿಣಿ ದ್ವಿವೇದಿ!..

spot_img
- Advertisement -
- Advertisement -

ಬೆಂಗಳೂರು: ಈಗಾಗಲೇ ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿ ಕಳೆದ ಮೂರು ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಪ್ರಕರಣದಲ್ಲಿರುವ ನಟಿ ರಾಗಿಣಿ ದ್ವಿವೇದಿ ಇದೀಗ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಜಾಮೀನಿಗಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು, ನಟಿ ಸಂಜನಾ ಮತ್ತೆ ಹೈಕೋರ್ಟ್ ಮತ್ತು ನಟಿ ರಾಗಿಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.ಈ ಅರ್ಜಿಯ ವಿಚಾರಣೆ ಡಿ.4ರಂದು ಬರುವ ಸಾಧ್ಯತೆಯಿದೆ.

- Advertisement -
spot_img

Latest News

error: Content is protected !!