Monday, April 29, 2024
Homeತಾಜಾ ಸುದ್ದಿಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್: ತಲೆಮರೆಸಿಕೊಂಡಿದ್ದ ರಾಗಿಣಿ ಬಾಯ್ ಫ್ರೆಂಡ್ ಶಿವಪ್ರಕಾಶ್ ಸಿಸಿಬಿ ಎದುರು ಹಾಜರು

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್: ತಲೆಮರೆಸಿಕೊಂಡಿದ್ದ ರಾಗಿಣಿ ಬಾಯ್ ಫ್ರೆಂಡ್ ಶಿವಪ್ರಕಾಶ್ ಸಿಸಿಬಿ ಎದುರು ಹಾಜರು

spot_img
- Advertisement -
- Advertisement -

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎ1 ಆರೋಪಿ ಸಿಸಿಬಿ ಎದುರು ಹಾಜರಾಗಿದ್ದಾನೆ ಎಂದು ತಿಳಿದುಬಂದಿದೆ.

ನಟಿ ರಾಗಿಣಿ ಆಪ್ತ, ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿ ಶಿವಪ್ರಕಾಶ್ ಚಿಪ್ಪಿ ಇಂದು ಸಿಸಿಬಿ ಎದುರು ವಿಚಾರಣೆಗೆ ಹಾಜರಾಗಿದ್ದಾನೆ. ಇಷ್ಟು ದಿನ ನಾಪತ್ತೆಯಾಗಿದ್ದ ಶಿವಪ್ರಕಾಶ್ ಇಂದು ಸಿಸಿಬಿ ಇನ್ಸ್ ಪೆಕ್ಟರ್ ಪುನೀತ್ ಎದುರು ವಿಚಾರಣೆಗೆ ಹಾಜರಾಗಿದ್ದಾನೆ.

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ನ ಎ1 ಆರೋಪಿ ಶಿವಪ್ರಕಾಶ್ ನಟಿ ರಾಗಿಣಿಯ ಬಾಯ್ ಫ್ರೆಂಡ್ ಆಗಿದ್ದ ಎನ್ನಲಾಗಿದ್ದು, ವಿಚಾರಣೆಯಲ್ಲಿ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.

- Advertisement -
spot_img

Latest News

error: Content is protected !!