Thursday, June 4, 2026
Homeತಾಜಾ ಸುದ್ದಿಡ್ರಗ್ಸ್ ಕೇಸ್ ಪ್ರಕರಣಲ್ಲಿ ನಟಿ ರಾಗಿಣಿಗೆ ಬಿಗ್ ರಿಲೀಫ್ : ಸುಪ್ರೀಂ ಕೋರ್ಟ್ ನಿಂದ ರಾಗಿಣಿಗೆ...

ಡ್ರಗ್ಸ್ ಕೇಸ್ ಪ್ರಕರಣಲ್ಲಿ ನಟಿ ರಾಗಿಣಿಗೆ ಬಿಗ್ ರಿಲೀಫ್ : ಸುಪ್ರೀಂ ಕೋರ್ಟ್ ನಿಂದ ರಾಗಿಣಿಗೆ ಜಾಮೀನು

- Advertisement -
- Advertisement -

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿಗೆ ಕೊನೆಗೂ ರಿಲೀಫ್ ಸಿಕ್ಕಿದೆ. ಕಳೆದ ಐದು ತಿಂಗಳಿಂದ ಪರಪ್ಪನ ಅಗ್ರಹಾರದಲ್ಲಿದ್ದ ಮಾದಕ ನಟಿಯ ಜೈಲುವಾಸ ಕೊನೆಯಾಗಿದೆ..

5 ತಿಂಗಳಿಂದ ಜೈಲಿನಲ್ಲಿದ್ದ ರಾಗಿಣಿಗೆ ಇದೀಗ ಸುಪ್ರೀಂ ಕೋರ್ಟ್ ನಿಂದ ಜಾಮೀನು ಸಿಕ್ಕಿದ್ದು, ನಿಟ್ಟುಸಿರು ಬಿಟ್ಟಿದ್ದಾರೆ.ನಟಿ ರಾಗಿಣಿ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ನಟಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು. ಹೀಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇಂದು ಪ್ರಕರಣದ ವಿಚಾರಣೆ ನಡೆಸಿದಂತಹ ಕೋರ್ಟ್, ಕೊನೆಗೂ ಜಾಮೀನು ಮಂಜೂರು ಮಾಡಿದೆ.

- Advertisement -

Latest News

error: Content is protected !!