Friday, June 5, 2026
Homeತಾಜಾ ಸುದ್ದಿ"ನಟಿ ರಾಗಿಣಿ, ಸಂಜನಾಗೆ ಮತ್ತೆ ಸಂಕಷ್ಟ" ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೆ ಬುಲಾವ್!..

“ನಟಿ ರಾಗಿಣಿ, ಸಂಜನಾಗೆ ಮತ್ತೆ ಸಂಕಷ್ಟ” ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೆ ಬುಲಾವ್!..

- Advertisement -
- Advertisement -

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದಲ್ಲಿ ಅಗ್ರಹಾರ ಜೈಲು ಪಾಲಾಗಿರುವ ನಟಿ ರಾಗಿಣಿ, ಸಂಜನಾ ಗಲ್ರಾನಿ ವಿಷಯವಾಗಿ ಮತ್ತೊಂದು ಬಿಗ್ ಶಾಕ್ ಎದುರಾಗಿದೆ.ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ, ಹವಾಲಾ ದಂಧೆ ವಿಚಾರವಾಗಿ ಪಿಎಂಎಲ್ಎ ಅಡಿ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಲು ಮುಂದಾಗಿದೆ.

5 ದಿನಗಳ ಕಾಲ ತನಿಖೆ ನಡೆಸಲು ನಿರ್ಧರಿಸಿದ್ದು ಸಿಸಿಬಿ ತನಿಕಾಧಿಕಾರಿಗಳು ತನಿಖೆಗೆ ಇಳಿದಾಗ, ಆರೋಪಿಗಳು ವಾಟ್ಸಪ್ ನಲ್ಲಿ ಕೋಡ್ ವರ್ಡ್ ಮುಖಾಂತರ ವ್ಯವಹಾರ ನಡೆಸಿದ್ದರು. ಡ್ರಗ್ಸ್ ಗಳನ್ನು ಡಾರ್ಕ್ ವೆಬ್ ಮೂಲಕ ತರಿಸಿ ನಗದು, ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಸದೆ ಬಿಟ್ ಕಾಯಿನ್ ಮೂಲಕ ಅಕ್ರಮ ವಹಿವಾಟು ನಡೆಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.

- Advertisement -

Latest News

error: Content is protected !!