Friday, June 5, 2026
Homeಕರಾವಳಿಮಂಗಳೂರುಬಂಟ್ವಾಳ; ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ; ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಪೊಲೀಸರು

ಬಂಟ್ವಾಳ; ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ; ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಬಂಟ್ವಾಳ; ಅಬ್ದುಲ್ ರೆಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೆಟ್ಟಗೆರೆ ಗ್ರಾಮದ ನಿವಾಸಿ ರವಿ ಸಂಜಯ್ (29) ಬಂಧಿತ.

ಈಗಾಗಲೇ 07 ಜನ ಆರೋಪಿಗಳನ್ನು ಬಂಧಿಸಲಾಗಿದ್ದು ಬಂಧಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.

- Advertisement -

Latest News

error: Content is protected !!