Sunday, May 19, 2024
Homeಕರಾವಳಿಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಥಾನಕ್ಕೆ ರಹೀಂ ಉಚ್ಚಿಲ ನೇಮಕಾತಿ ರದ್ದು

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಥಾನಕ್ಕೆ ರಹೀಂ ಉಚ್ಚಿಲ ನೇಮಕಾತಿ ರದ್ದು

spot_img
- Advertisement -
- Advertisement -

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ಅವರ ನೇಮಕಾತಿಯನ್ನು ರದ್ದುಗೊಳಿಸಲಾಗಿದೆ. ರಾಜ್ಯಪಾಲರು ನೀಡಿದ ಆದೇಶದನ್ವಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಆರ್.ರಮೇಶ್ ಅವರು ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ರಹೀಂ ಉಚ್ಚಿಲ ಯಾವ ಕಾರಣಕ್ಕೆ ನನ್ನ ನೇಮಕಾತಿಯನ್ನು ರದ್ದುಗೊಳಿಸಿದ್ದಾರೆ ಎಂಬ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದಿದ್ದಾರೆ.

- Advertisement -
spot_img

Latest News

error: Content is protected !!