Sunday, June 7, 2026
Homeಕರಾವಳಿಕರ್ನಾಟಕ ‌ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ರಿಗೆ ಕೊರೋನಾ ಪಾಸಿಟಿವ್‌

ಕರ್ನಾಟಕ ‌ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ರಿಗೆ ಕೊರೋನಾ ಪಾಸಿಟಿವ್‌

- Advertisement -
- Advertisement -

ಮಂಗಳೂರು: ಕರ್ನಾಟಕ ‌ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್‌ ಅವರಿಗೆ ಕೋವಿಡ್-19 ಪಾಸಿಟಿವ್‌ ಆಗಿದೆ.

ಕೋವಿಡ್ 19 ಪರೀಕ್ಷೆ ನಡೆಸಿದಾಗ ಪಾಸಿಟಿವ್ ಕಂಡು ಬಂದಿದೆ. ಎರಡು ದಿನದ ಹಿಂದೆ ಜ್ವರ ಕಾಣಿಸಿದ್ದು, ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿದೆ. ಇದೀಗ ಕ್ವಾರಂಟೈನ್‌ನಲ್ಲಿರುವುದಾಗಿ ರಹೀಂ‌ ಉಚ್ಚಿಲ್ ತಿಳಿಸಿದ್ದಾರೆ.

- Advertisement -

Latest News

error: Content is protected !!