Wednesday, June 3, 2026
Homeತಾಜಾ ಸುದ್ದಿರಾಹುಲ್‌ ಗಾಂಧಿ ಲೋಕಸಭೆ ಸದಸ್ಯತ್ವದಿಂದ ಅನರ್ಹ

ರಾಹುಲ್‌ ಗಾಂಧಿ ಲೋಕಸಭೆ ಸದಸ್ಯತ್ವದಿಂದ ಅನರ್ಹ

- Advertisement -
- Advertisement -

ಮಾನಹಾನಿ ಪ್ರಕರಣದಲ್ಲಿ ದೋಷಿ ಎಂದು ರುಜುವಾತಾದ ಕಾರಣ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

ಮೋದಿ ಸರ್‌ನೇಮ್‌ ಕುರಿತಾಗಿ ಹೇಳಿಕೆ ನೀಡುವ ವೇಳೆ ಒಬಿಸಿ ಜಾತಿಗಳ ನಿಂದನೆ ಮಾಡಿದ್ದಕ್ಕೆ  ರಾಹುಲ್‌ ಗಾಂಧಿಗೆ ಗುಜರಾತ್‌ನ ಸೂರತ್‌ನ ಸ್ಥಳೀಯ ನ್ಯಾಯಾಲಯ ರಾಹುಲ್‌ ಗಾಂಧಿಗೆ 2 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ. ಬಳಿಕ ರಾಹುಲ್‌ ಗಾಂಧಿ ಜಾಮೀನು ಪಡೆಯುವಲ್ಲಿ ಯಶಸ್ವಿಯೂ ಆದ್ರು. ಆದ್ರೆ ಇದೀಗ ಜನಪ್ರತಿನಿಧಿ ಕಾಯ್ದೆ 1951ರ ಪ್ರಕಾರ ರಾಹುಲ್ ಗಾಂಧಿ ಅವರನ್ನು ವಯನಾಡು ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ.

- Advertisement -

Latest News

error: Content is protected !!