Friday, June 5, 2026
Homeತಾಜಾ ಸುದ್ದಿಹೊಸ ಲುಕ್‌ನಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ

ಹೊಸ ಲುಕ್‌ನಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ

- Advertisement -
- Advertisement -

ನವದೆಹಲಿ: ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡಲು ಲಂಡನ್‌ಗೆ ತೆರಳಲಿರುವ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು ಎಲ್ಲರ ಗಮನ ಸೆಳೆದಿದ್ದಾರೆ.

ಭಾರತ್‌ ಜೋಡೋ ಯಾತ್ರೆಯದ್ದಕ್ಕೂ ಗಡ್ಡ ಬಿಟ್ಟು ಓಡಾಡಿದ್ದ ರಾಹುಲ್‌ ಗಾಂಧಿ ಇದೀಗ ನ್ಯೂ ಲುಕ್‌ನಲ್ಲಿ ಲಂಡನ್‌ಗೆ ಭೇಟಿ ಕೊಡುತ್ತಿದ್ದು ಇವರ ಭಾವಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ರಾರಾಜಿಸುತ್ತಿವೆ.

- Advertisement -

Latest News

error: Content is protected !!