- Advertisement -
- Advertisement -
ಮಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಪ್ರಿಲ್ 27 ರಂದು ಮಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರೋಜಿ ಜಾನ್ ತಿಳಿಸಿದ್ದಾರೆ.
ಅಂದು ಸಂಜೆ 5 ಗಂಟೆಗೆ ಮಂಗಳೂರು ನಗರದ ಕಲೆಕ್ಟರ್ಸ್ ಗೇಟ್‌ನಿಂದ ನೆಹರೂ ಮೈದಾನದವರೆಗೆ ಸುಮಾರು ಎರಡು ಕಿಮೀ ರೋಡ್ ಶೋ ನಡೆಸಲಿದ್ದಾರೆ ತಿಳಿಸಿದ್ದಾರೆ.
- Advertisement -