- Advertisement -
- Advertisement -
ವಿದೇಶಿ ಮಹಿಳೆಗೆ ಜನಿಸಿದ ಮಗ ಎಂದಿಗೂ ದೇಶಭಕ್ತನಾಗಲ್ಲ. ವಿದೇಶಿ ನೆಲದಲ್ಲಿ ರಾಹುಲ್ ಗಾಂಧಿ ನೀಡಿದ ಹೇಳಿಕೆಗಳಿಗಾಗಿ ಅವರನ್ನು ದೇಶದಿಂದ ಹೊರಹಾಕಬೇಕು ಎಂದು ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಸಿಂಗ್ ಒತ್ತಾಯಿಸಿದ್ದಾರೆ.
ಲೋಕಸಭೆಯಲ್ಲಿ ಪ್ರತಿಪಕ್ಷಗಳ ನಾಯಕರು ಮಾತನಾಡುವಾಗ ಅವರ ಮೈಕ್ಗಳನ್ನು ಆಫ್ ಮಾಡಲಾಗುತ್ತಿದೆ ಎಂದು ರಾಹುಲ್ ಗಾಂಧಿ ಲಂಡನ್ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ರು. ಈ ಹೇಳಿಕೆಗೆ ವಿರುದ್ಧ ಪ್ರಜ್ಞಾ ಸಿಂಗ್ ಕಿಡಿಕಾರಿದ್ದಾರೆ.
- Advertisement -