Monday, June 8, 2026
Homeತಾಜಾ ಸುದ್ದಿಕೇರಳ ಸ್ಪೋಟದ ಕುರಿತು ರಾಹುಲ್ ಗಾಂಧಿ ಟ್ವೀಟ್; ನಾಗರಿಕ ಸಮಾಜದಲ್ಲಿ ದ್ವೇಷ, ಹಿಂಸೆಗೆ ಜಾಗವಿಲ್ಲ

ಕೇರಳ ಸ್ಪೋಟದ ಕುರಿತು ರಾಹುಲ್ ಗಾಂಧಿ ಟ್ವೀಟ್; ನಾಗರಿಕ ಸಮಾಜದಲ್ಲಿ ದ್ವೇಷ, ಹಿಂಸೆಗೆ ಜಾಗವಿಲ್ಲ

- Advertisement -
- Advertisement -

ಕೇರಳ: ಕ್ರಿಶ್ಚಿಯನ್ ಧಾರ್ಮಿಕ ಗುಂಪಿನ ಸಮಾವೇಶ ಕೇಂದ್ರದಲ್ಲಿ ಸಂಭವಿಸಿದ ಸರಣಿ ಸ್ಫೋಟವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ ಖಂಡಿಸಿದ್ದಾರೆ.

‘ಕೇರಳದ ಎರ್ನಾಕುಲಂನಲ್ಲಿ ನಡೆದ ಈ ಘಟನೆಯು ತುಂಬಾ ಪ್ರಕ್ಷುಬ್ಧಕಾರಿಯಾಗಿದೆ. ಗಾಯಾಳುಗಳು ಆದಷ್ಟು ಶೀಘ್ರ ಚೇತರಿಸಿಕೊಳ್ಳಲಿ ಎಂದು ಬಯಸುತ್ತೇನೆ,’ ಎಂದು ತಮ್ಮ ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಅಷ್ಟೇಅಲ್ಲದೆ “ನಾಗರಿಕ ಸಮಾಜದಲ್ಲಿ ದ್ವೇಷ ಹಾಗೂ ಹಿಂಸೆಗೆ ಜಾಗವಿಲ್ಲ. ಸರ್ಕಾರವು ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!