Thursday, April 25, 2024
Homeತಾಜಾ ಸುದ್ದಿನಟ ದಿವಂಗತ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ

ನಟ ದಿವಂಗತ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ

spot_img
- Advertisement -
- Advertisement -

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನ ಸದಾಶಿವ ನಗರದಲ್ಲಿರುವ ನಟ ದಿವಂಗತ ನಿವಾಸಕ್ಕೆ ಭೇಟಿ ನೀಡಿದರು.

ಈ ವೇಳೆ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ರಾಹುಲ್ ಗಾಂಧಿ ಸಾಂತ್ವನ ಹೇಳಿದರು. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!