Saturday, May 18, 2024
Homeತಾಜಾ ಸುದ್ದಿ2024ರ ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ: ಕಮಲ್‌ನಾಥ್

2024ರ ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ: ಕಮಲ್‌ನಾಥ್

spot_img
- Advertisement -
- Advertisement -

ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ್ ಹೇಳಿದ್ದಾರೆ

ಅಚ್ಚರಿ ಅಂದ್ರೆ 2024ರ ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಿಕೆ ನೀಡಿದ ಕಾಂಗ್ರೆಸ್​ನ ಏಕೈಕ ನಾಯಕ ಕಮಲನಾಥ್.

- Advertisement -
spot_img

Latest News

error: Content is protected !!