Friday, May 3, 2024
Homeಕರಾವಳಿಮಂಗಳೂರು: ಕಾಂಗ್ರೆಸ್​ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ: ರಾಹುಲ್‌ ಗಾಂಧಿ ಘೋಷಣೆ

ಮಂಗಳೂರು: ಕಾಂಗ್ರೆಸ್​ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ: ರಾಹುಲ್‌ ಗಾಂಧಿ ಘೋಷಣೆ

spot_img
- Advertisement -
- Advertisement -

ಮಂಗಳೂರು: ಈ ಬಾರಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ ಒದಗಿಸಲಾಗುವುದು ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ.

ಮಂಗಳೂರಿನ ಅಡ್ಯಾರು ಬಳಿ ನಡೆದ ಬೃಹತ್‌ ಸಮಾವೇಶದಲ್ಲಿ ಅವರು ಮಹಿಳೆಯರಿಗಾಗಿ ಈ ಯೋಜನೆಯನ್ನು ಘೋಷಿಸಿದ್ದಾರೆ.  ಅಧಿಕಾರಕ್ಕೆ ಬಂದ ಮೊದಲ ದಿನವೇ ಭರವಸೆ ಈಡೇರಿಸುವುದಾಗಿ ಹೇಳಿದ್ದಾರೆ.

- Advertisement -
spot_img

Latest News

error: Content is protected !!