- Advertisement -
![]()
- Advertisement -
ನವದೆಹಲಿ :ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆಯಾಗಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಘೋಷಣೆ ಮಾಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಮಂಗಳವಾರ ಈ ಸಭೆ ನಡೆಯಿತು.ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನ ವಿರೋಧ ಪಕ್ಷದ ನಾಯಕ ಎಂದು ನಿರ್ಧರಿಸಲಾಯಿತು. ಇದರೊಂದಿಗೆ, ಅವರನ್ನ ಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವಂತೆ ಹಂಗಾಮಿ ಸ್ಪೀಕರ್ಗೆ ಪತ್ರ ಬರೆಯಲಾಗಿದೆ ಎಂದಿದ್ದಾರೆ.
- Advertisement -


