Saturday, June 6, 2026
Homeಕರಾವಳಿಬೆಳ್ತಂಗಡಿ ತಾಲೂಕಿನ ಹಲವೆಡೆ ಆಲಿಕಲ್ಲು ಸಹಿತ ಮಳೆ

ಬೆಳ್ತಂಗಡಿ ತಾಲೂಕಿನ ಹಲವೆಡೆ ಆಲಿಕಲ್ಲು ಸಹಿತ ಮಳೆ

- Advertisement -
- Advertisement -

ಬೆಳ್ತಂಗಡಿ: ಬಿಸಿಲ ಬೇಗೆಯಿಂದ ಬಸವಳಿದ ಮಂದಿಗೆ ಮಳೆರಾಯ ಕೊಂಚ ತಂಪೆರೆದಿದ್ದಾನೆ.

ಇಂದು ಸಂಜೆ ಬೆಳ್ತಂಗಡಿ ತಾಲೂಕಿನ ಹಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ. ಕೆಲವೆಡೆ ಮಳೆಯ ಆರ್ಭಟಕ್ಕೆ ವಿದ್ಯುತ್‌ ಕಂಬಗಳು ಧರೆಗುರುಳಿವೆ ಎನ್ನಲಾಗಿದೆ.

- Advertisement -

Latest News

error: Content is protected !!