- Advertisement -
- Advertisement -
ಬೆಳ್ತಂಗಡಿ ತಾಲೂಕಿನಲ್ಲಿ ನಿನ್ನೆ ರಾತ್ರಿಯಿಂದ ವರುಣ ಆರ್ಭಟ ಜೋರಾಗಿದ್ದು ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಇನ್ನು ಭಾರೀ ಮಳೆಯಿಂದ ತಾಲೂಕಿನ ಬಹುತೇಕ ನದಿಗಳು , ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆಲವು ಕಡೆ ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ.
ಹೀಗಾಗಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಜು. 30ರಂದು ತಹಶೀಲ್ದಾರ್ ರಜೆ ಘೋಷಿಸಿ ಆದೇಶಿಸಿದ್ದಾರೆ..
- Advertisement -