Monday, June 30, 2025
Homeಕರಾವಳಿಭಾರೀ  ಮಳೆ‌ ಹಿನ್ನೆಲೆ ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಇಂದು...

ಭಾರೀ  ಮಳೆ‌ ಹಿನ್ನೆಲೆ ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ

spot_img
- Advertisement -
- Advertisement -

ಕಡಬ; ಭಾರೀ  ಮಳೆ‌ ಹಿನ್ನೆಲೆ ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ರಜೆ ಘೋಷಣೆ ಮಾಡಿದ ಕಡಬ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

- Advertisement -
spot_img

Latest News

error: Content is protected !!