- Advertisement -


- Advertisement -
ಮಂಗಳೂರು : ಭಾರಿ ಮಳೆ ಹಿನ್ನೆಲೆ ದಕ್ಷಿಣಕನ್ನಡ ಜಿಲ್ಲೆಯ ಹಲವು ತಾಲೂಕುಗಳ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬಂಟ್ವಾಳ, ಬೆಳ್ತಂಗಡಿ, ಕಡಬ, ಪುತ್ತೂರು, ಸುಳ್ಯ, ಉಳ್ಳಾಲ, ಮೂಲ್ಕಿ, ಮಂಗಳೂರು, ಮೂಡಬಿದ್ರೆ ತಾಲೂಕುಗಳಲ್ಲಿ ರಜೆ ಘೋಷಿಸಲಾಗಿದೆ.
- Advertisement -


