- Advertisement -
- Advertisement -
ಬಂಟ್ವಾಳ: ಭಾರಿ ಮಳೆ ಹಿನ್ನೆಲೆ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 4 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
- Advertisement -